Bible Versions
Bible Books

Luke 3:12 (NLV) New Life Verson

Versions

KNV   ತರುವಾಯ ಸುಂಕದವರು ಸಹ ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕಾಗಿ ಬಂದು ಅವನಿಗೆ--ಬೋಧಕನೇ, ನಾವೇನು ಮಾಡಬೇಕು ಎಂದು ಕೇಳಿದರು.
ERVKN   ಸುಂಕವಸೂಲಿಗಾರರು ಸಹ ದೀಕ್ಷಾಸ್ನಾನ ಮಾಡಿಸಿಕೊಳ್ಳಲು ಯೋಹಾನನ ಬಳಿಗೆ ಬಂದರು. ಅವರು ಯೋಹಾನನಿಗೆ, “ಉಪದೇಶಕನೇ, ನಾವೇನು ಮಾಡಬೇಕು?” ಎಂದು ಕೇಳಿದರು.
IRVKN   ಸುಂಕ ವಸೂಲಿಗಾರರು ಸಹ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಬಂದು, “ಗುರುವೇ, ನಾವೇನು ಮಾಡಬೇಕು” ಎಂದು ಆತನನ್ನು ಕೇಳಲು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us