Bible Versions
Bible Books

Luke 3:14 (NLV) New Life Verson

Versions

KNV   ಅದರಂತೆಯೇ ಸೈನಿ ಕರು--ನಾವೇನು ಮಾಡತಕ್ಕದ್ದು ಎಂದು ಕೇಳಿದ್ದಕ್ಕೆ ಅವನು ಅವರಿಗೆ--ಯಾರನ್ನೂ ಹಿಂಸಿಸಬೇಡಿರಿ; ಇಲ್ಲವೆ ಯಾರ ಮೇಲೆಯೂ ಸುಳ್ಳಾಗಿ ದೂರು ಹೇಳಬೇಡಿರಿ; ನಿಮ್ಮ ಸಂಬಳದಲ್ಲಿ ತೃಪ್ತರಾಗಿರ್ರಿ ಎಂದು ಹೇಳಿದನು.
ERVKN   ಸೈನಿಕರು ಯೋಹಾನನಿಗೆ, “ನಾವೇನು ಮಾಡಬೇಕು?” ಎಂದು ಕೇಳಿದರು. ಯೋಹಾನನು ಅವರಿಗೆ, “ಲಂಚ ತೆಗೆದುಕೊಳ್ಳಬೇಡಿ, ಸುಳ್ಳುದೂರು ಹೇಳಬೇಡಿರಿ. ನಿಮಗೆ ಸಿಕ್ಕುವ ಸಂಬಳದಲ್ಲಿ ಸಂತೋಷವಾಗಿರಿ” ಎಂದು ಹೇಳಿದನು.
IRVKN   ಸಿಪಾಯಿಗಳು ಸಹ ಬಂದು, “ನಾವು ಏನು ಮಾಡಬೇಕು” ಎಂದು ಆತನನ್ನು ಕೇಳಿದಾಗ ಆತನು ಅವರಿಗೆ, “ಯಾರನ್ನಾದರೂ ಬೆದರಿಸಿ ದುಡ್ಡು ಕಸಿದುಕೊಳ್ಳಬೇಡಿರಿ; ಯಾರ ಮೇಲೆಯೂ ಸುಳ್ಳುದೂರು ಹೇಳಬೇಡಿರಿ. ನಿಮ್ಮ ಸಂಬಳದಲ್ಲಿ ತೃಪ್ತರಾಗಿರಿ” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us