Bible Versions
Bible Books

Luke 9:11 (NLV) New Life Verson

Versions

KNV   ಆಗ ಜನರು ಅದನ್ನು ತಿಳಿದು ಆತನನ್ನು ಹಿಂಬಾಲಿಸಲು ಆತನು ಅವರನ್ನು ಅಂಗೀಕರಿಸಿ ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತನಾಡಿ ಸ್ವಸ್ಥತೆ ಬೇಕಾಗಿದ್ದವರನ್ನು ಸ್ವಸ್ಥ ಮಾಡಿದನು.
ERVKN   ಆದರೆ ಯೇಸು ಅಲ್ಲಿಗೆ ಹೋದದ್ದು ಜನರಿಗೆ ತಿಳಿಯಿತು. ಅವರು ಆತನನ್ನು ಹಿಂಬಾಲಿಸಿದರು. ಯೇಸು ಅವರನ್ನು ಸ್ವಾಗತಿಸಿ ದೇವರ ರಾಜ್ಯದ ಬಗ್ಗೆ ಅವರಿಗೆ ತಿಳಿಸಿದನು; ಕಾಯಿಲೆಯ ಜನರನ್ನು ವಾಸಿಮಾಡಿದನು.
IRVKN   ಜನರ ಗುಂಪು ಇದನ್ನು ತಿಳಿದು ಯೇಸುವಿನ ಹಿಂದೆ ಬರಲು ಆತನು ಅವರನ್ನು ಪ್ರೀತಿಯಿಂದ ಸೇರಿಸಿಕೊಂಡು ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತನಾಡಿ, ಸ್ವಸ್ಥತೆ ಅಗತ್ಯವಿದ್ದವರನ್ನು ಗುಣಪಡಿಸಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us