Versions
KNV ಆ ಸಂಗತಿಯನ್ನು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿ--
ERVKN ಈ ವಿಷಯವನ್ನು ಯಾರಿಗೂ ಹೇಳಬಾರದೆಂದು ಯೇಸು ಅವರನ್ನು ಎಚ್ಚರಿಸಿದನು.
IRVKN {ಯೇಸು ತನ್ನ ಮರಣವನ್ನು ಮುಂತಿಳಿಸಿದ್ದು} (ಮತ್ತಾ 16:20-28; ಮಾರ್ಕ 8:30-9:1) PS ಆಗ ಯೇಸುವು, ಇದನ್ನು ಯಾರಿಗೂ ಹೇಳಬೇಡಿರಿ ಎಂದು ಬಹು ಖಂಡಿತವಾಗಿ ಅವರಿಗೆ ಅಪ್ಪಣೆ ಕೊಟ್ಟನು.