Bible Versions
Bible Books

Luke 9:42 (NLV) New Life Verson

Versions

KNV   ಅವನು ಇನ್ನೂ ಬರುತ್ತಿದ್ದಾಗಲೇ ದೆವ್ವವು ಅವನನ್ನು ಒದ್ದಾಡಿಸಿ ನೆಲಕ್ಕೆ ಅಪ್ಪಳಿಸಿತು. ಯೇಸು ಅಶುದ್ಧಾತ್ಮವನ್ನು ಗದರಿಸಿ ಮಗನನ್ನು ಸ್ವಸ್ಥಮಾಡಿ ಅವನನ್ನು ಅವನ ತಂದೆಗೆ ತಿರಿಗಿ ಒಪ್ಪಿ ಸಿದನು.
ERVKN   ಹುಡುಗನು ಬರುತ್ತಿದ್ದಾಗ, ದೆವ್ವವು ಅವನನ್ನು ನೆಲಕ್ಕೆ ಅಪ್ಪಳಿಸಿತು. ಹುಡುಗನು ತನ್ನ ಸ್ವಾಧೀನ ಕಳೆದುಕೊಂಡನು. ಆಗ ಯೇಸು ದೆವ್ವವನ್ನು ಗದರಿಸಿ ಹುಡುಗನನ್ನು ಗುಣಪಡಿಸಿದನು. ಬಳಿಕ ಅವನನ್ನು ಅವನ ತಂದೆಗೆ ಒಪ್ಪಿಸಿಕೊಟ್ಟನು.
IRVKN   ಹುಡುಗನು ಇನ್ನೂ ಬರುತ್ತಿರುವಾಗಲೇ ದೆವ್ವವು ಅವನನ್ನು ನೆಲಕ್ಕೆ ಅಪ್ಪಳಿಸಿ ಬಹಳವಾಗಿ ಒದ್ದಾಡಿಸಿತು. ಆದರೆ ಯೇಸು ದೆವ್ವವನ್ನು ಗದರಿಸಿ ಹುಡುಗನಿಗೆ ವಾಸಿಮಾಡಿ ಅವನ ತಂದೆಗೆ ಒಪ್ಪಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us