Bible Versions
Bible Books

Luke 9:43 (NLV) New Life Verson

Versions

KNV   ಆಗ ಅವರೆಲ್ಲರೂ ದೇವರ ಮಹತ್ತಾದ ಶಕ್ತಿಗಾಗಿ ಬೆರಗಾದರು.ಆದರೆ ಯೇಸು ಮಾಡಿದ ಎಲ್ಲಾ ಕಾರ್ಯಗಳಿಗಾಗಿ ಅವರಲ್ಲಿ ಪ್ರತಿಯೊಬ್ಬನೂ ಆಶ್ಚರ್ಯಪಡುತ್ತಿರುವಲ್ಲಿ ಆತನು ತನ್ನ ಶಿಷ್ಯರಿಗೆ--
ERVKN   ಜನರೆಲ್ಲರೂ ದೇವರ ಮಹಾಶಕ್ತಿಯನ್ನು ಕಂಡು ಬೆರಗಾದರು. (ಮತ್ತಾಯ 17:22-23; ಮಾರ್ಕ 9:30-32) ಯೇಸು ಮಾಡಿದ ಎಲ್ಲಾ ಕಾರ್ಯಗಳ ಬಗ್ಗೆ ಜನರು ಇನ್ನೂ ಆಶ್ಚರ್ಯಚಕಿತರಾಗಿದ್ದರು. ಯೇಸು ತನ್ನ ಶಿಷ್ಯರಿಗೆ,
IRVKN   ಅದನ್ನು ನೋಡಿ ಎಲ್ಲರು ದೇವರ ಮಹತ್ಕಾರ್ಯಕ್ಕೆ ಬೆರಗಾದರು. ಮತ್ತಾ 17:22,23; ಮಾರ್ಕ 9:30-32 PEPS ಯೇಸುಮಾಡಿದ ಎಲ್ಲಾ ಮಹತ್ಕಾರ್ಯಗಳಿಗೆ ಎಲ್ಲರೂ ಆಶ್ಚರ್ಯಪಡುತ್ತಿರಲಾಗಿ, ಆತನು ತನ್ನ ಶಿಷ್ಯರಿಗೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us