Versions
KNV ಆದರೆ ಅವರು--ಜನರು ದಂಗೆ ಏಳದಂತೆ ಹಬ್ಬದಲ್ಲಿ ಬೇಡ ಎಂದು ಅಂದುಕೊಂಡರು.
ERVKN “ಆದರೆ ಹಬ್ಬದ ಸಮಯದಲ್ಲಿ ನಾವು ಯೇಸುವನ್ನು ಬಂಧಿಸಲು ಸಾಧ್ಯವಿಲ್ಲ. ಜನರು ಕೋಪಗೊಂಡು, ಗಲಭೆ ಎಬ್ಬಿಸುವ ಸಾಧ್ಯತೆಯಿದೆ” ಎಂದು ಅವರು ಮಾತಾಡಿಕೊಂಡರು.
IRVKN “ಆದರೆ ಹಬ್ಬದ ಸಂದರ್ಭದಲ್ಲಿ ಈ ಕಾರ್ಯವನ್ನು ಮಾಡಬಾರದು. ಏಕೆಂದರೆ ನಮ್ಮ ಮೇಲೆ ಜನರು ದಂಗೆ ಎದ್ದಾರು” ಎಂದು ಮಾತನಾಡಿಕೊಂಡರು. PEPS