Versions
KNV ಆದರೆ ಪೇತ್ರನು ಆತ ನಿಗೆ ಎಲ್ಲರೂ ಅಭ್ಯಂತರಪಟ್ಟಾಗ್ಯೂ ನಾನು ಅಭ್ಯಂತರ ಪಡುವದಿಲ್ಲ ಎಂದು ಹೇಳಿದನು.
ERVKN ಪೇತ್ರನು, “ಉಳಿದ ಶಿಷ್ಯರೆಲ್ಲರು ಭಯಗೊಂಡು ಹಿಂಜರಿದರೂ ನಾನು ಹಿಂಜರಿಯುವುದಿಲ್ಲ” ಎಂದು ಉತ್ತರಿಸಿದನು.
IRVKN ಪೇತ್ರನು ಯೇಸುವಿಗೆ, “ಎಲ್ಲರೂ ಬಿಟ್ಟುಹೋದರೂ ನಾನು ನಿನ್ನನ್ನು ಬಿಟ್ಟುಹೋಗುವುದಿಲ್ಲ” ಎಂದು ಹೇಳಿದನು. PEPS