Bible Versions
Bible Books

Mark 14:3 (NLV) New Life Verson

Versions

KNV   ಬೇಥಾನ್ಯದಲ್ಲಿದ್ದ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಆತನು ಊಟಕ್ಕೆ ಕೂತಿದ್ದಾಗ ಒಬ್ಬ ಸ್ತ್ರೀಯು ಅತಿ ಶ್ರೇಷ್ಠವಾದ ಸುಗಂಧ ತೈಲದ ಭರಣಿ ಯನ್ನು ತೆಗೆದುಕೊಂಡು ಬಂದು ಅದನ್ನು ಒಡೆದು ಆತನ ತಲೆಯ ಮೇಲೆ ಹೊಯಿದಳು.
ERVKN   ಬೆಥಾನಿಯದಲ್ಲಿ ಯೇಸು ಕುಷ್ಠರೋಗಿ ಸಿಮೋನನ ಮನೆಯಲ್ಲಿ ಊಟ ಮಾಡುತ್ತಿದ್ದಾಗ ಸ್ತ್ರೀಯೊಬ್ಬಳು ಆತನ ಬಳಿಗೆ ಬಂದಳು. ಆಕೆಯ ಬಳಿ ಅತ್ಯಂತ ಬೆಲೆಬಾಳುವ ಪರಿಮಳದ್ರವ್ಯದ ಭರಣಿ ಇತ್ತು. ಪರಿಮಳದ್ರವ್ಯವನ್ನು ಶುದ್ಧವಾದ ನಾರ್ಡ್‌ ತೈಲದಿಂದ ಮಾಡಲಾಗಿತ್ತು. ಸ್ತ್ರೀಯು ಭರಣಿಯನ್ನು ತೆರೆದು, ತೈಲವನ್ನು ಯೇಸುವಿನ ತಲೆಯ ಮೇಲೆ ಸುರಿದಳು.
IRVKN   ಆತನು ಬೇಥಾನ್ಯದಲ್ಲಿದ್ದ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಊಟಕ್ಕೆ ಕುಳಿತಿದ್ದಾಗ ಒಬ್ಬ ಸ್ತ್ರೀಯು ಬಹು ಬೆಲೆಯುಳ್ಳ ಸ್ವಚ್ಛ ಜಟಮಾಂಸಿ ತೈಲದ ಭರಣಿಯನ್ನು ತೆಗೆದುಕೊಂಡು ಬಂದು ಅದನ್ನು ಒಡೆದು ತೈಲವನ್ನು ಯೇಸುವಿನ ತಲೆಯ ಮೇಲೆ ಸುರಿದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us