Versions
KNV ನನ್ನ ಪ್ರಾಣವು ಸಾಯುವಷ್ಟು ಅತ್ಯಧಿಕವಾದ ದುಃಖಕ್ಕೆ ಒಳಗಾಗಿದೆ; ನೀವು ಇಲ್ಲಿಯೇ ಕಾದುಕೊಂಡಿದ್ದು ಎಚ್ಚರವಾಗಿರ್ರಿ ಅಂದನು.
ERVKN ಯೇಸು ಅವರಿಗೆ, “ನನ್ನ ಪ್ರಾಣವು ಸಾಯುವಷ್ಟು ದುಃಖದಿಂದ ತುಂಬಿಹೋಗಿದೆ. ಎಚ್ಚರವಾಗಿದ್ದು ಇಲ್ಲಿಯೇ ಕಾದುಕೊಂಡಿರಿ” ಎಂದನು.
IRVKN ಮತ್ತು ಆತನು ಅವರಿಗೆ “ನನ್ನ ಪ್ರಾಣವು ಸಾಯುವಷ್ಟು ದುಃಖಕ್ಕೆ ಒಳಗಾಗಿದೆ ನೀವು ಇಲ್ಲೇ ಕಾದುಕೊಂಡಿದ್ದು ಎಚ್ಚರವಾಗಿರಿ” ಎಂದು ಹೇಳಿದನು.