Versions
KNV ಆತನು --ಅಪ್ಪಾ, ತಂದೆಯೇ, ಎಲ್ಲವುಗಳು ನಿನಗೆ ಸಾಧ್ಯವಾಗಿವೆ; ಈ ಪಾತ್ರೆಯನ್ನು ನನ್ನಿಂದ ತೆಗೆದುಬಿಡು; ಆದರೂ ನನ್ನ ಚಿತ್ತದಂತಲ್ಲ, ನಿನ್ನ ಚಿತ್ತದಂತೆಯೇ ಆಗಲಿ ಎಂದು ಹೇಳಿದನು.
ERVKN ಬಳಿಕ ಯೇಸು, “ಅಪ್ಪಾ ತಂದೆಯೇ! ನಿನಗೆ ಎಲ್ಲವೂ ಸಾಧ್ಯ. ಈ ಸಂಕಟದ ಪಾತ್ರೆಯನ್ನು ನನ್ನಿಂದ ತೊಲಗಿಸು. ಆದರೆ ನನ್ನ ಚಿತ್ತದಂತೆ ಮಾಡದೆ, ನಿನ್ನ ಚಿತ್ತದಂತೆಯೇ ಮಾಡು” ಎಂದು ಪ್ರಾರ್ಥಿಸಿದನು.
IRVKN “ಅಪ್ಪಾ, ತಂದೆಯೇ, ನಿನಗೆ ಎಲ್ಲವೂ ಸಾಧ್ಯ. ಈ ಪಾನಪಾತ್ರೆಯನ್ನು ನನ್ನಿಂದ ತೆಗೆದುಬಿಡು ಆದರೂ ಇದು ನನ್ನ ಚಿತ್ತದಂತಲ್ಲ ನಿನ್ನ ಚಿತ್ತದಂತೆಯೇ ಆಗಲಿ” ಎಂದನು.