Bible Versions
Bible Books

Mark 14:42 (NLV) New Life Verson

Versions

KNV   ಏಳಿರಿ, ನಾವು ಹೋಗೋಣ; ಇಗೋ ನನ್ನನ್ನು ಹಿಡುಕೊಡುವವನು ಸವಿಾಪದಲ್ಲಿದ್ದಾನೆ ಎಂದು ಹೇಳಿದನು.
ERVKN   ಮೇಲೇಳಿ! ನಾವು ಹೋಗಬೇಕು. ನನ್ನನ್ನು ಜನರಿಗೆ ಹಿಡಿದುಕೊಡುವವನು ಇಲ್ಲಿಗೆ ಬರುತ್ತಿದ್ದಾನೆ” ಎಂದನು.
IRVKN   ಏಳಿರಿ, ಹೋಗೋಣ. ಇಗೋ, ನನ್ನನ್ನು ಪಾಪಿಗಳ ಕೈಗೆ ಹಿಡಿದುಕೊಡುವವನು ಸಮೀಪಕ್ಕೆ ಬಂದಿದ್ದಾನೆ ನೋಡಿರಿ” ಎಂದು ಹೇಳಿದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us