Versions
KNV ಆದರೆ ಹತ್ತಿರ ನಿಂತಿದ್ದ ವರಲ್ಲಿ ಒಬ್ಬನು ಕತ್ತಿಯನ್ನು ಹಿರಿದು ಪ್ರಧಾನ ಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕಡಿದುಹಾಕಿ ದನು.
ERVKN ಯೇಸುವಿನ ಹತ್ತಿರ ನಿಂತಿದ್ದ ಶಿಷ್ಯರಲ್ಲಿ ಒಬ್ಬನು ತನ್ನ ಕತ್ತಿಯನ್ನು ಹೊರಗೆಳೆದು ಪ್ರಧಾನಯಾಜಕನ ಸೇವಕನಿಗೆ ಹೊಡೆದು, ಅವನ ಕಿವಿಯನ್ನು ಕತ್ತರಿಸಿ ಹಾಕಿದನು.
IRVKN ಆದರೆ ಹತ್ತಿರ ನಿಂತಿದ್ದವರಲ್ಲಿ ಒಬ್ಬನು ತನ್ನ ಖಡ್ಗವನ್ನು ಹಿರಿದು ಮಹಾಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕತ್ತರಿಸಿ ಹಾಕಿದನು.