Bible Versions
Bible Books

Mark 14:54 (NLV) New Life Verson

Versions

KNV   ಆದರೆ ಪೇತ್ರನು ಮಹಾಯಾಜಕನ ಭವನದವರೆಗೂ ದೂರ ದಿಂದ ಆತನನ್ನು ಹಿಂಬಾಲಿಸಿ ಆಳುಗಳ ಸಂಗಡ ಕೂತುಕೊಂಡು ಬೆಂಕಿಯ ಹತ್ತಿರ ಚಳಿ ಕಾಯಿಸಿಕೊಳ್ಳು ತ್ತಿದ್ದನು.
ERVKN   ಪೇತ್ರನು ಯೇಸುವನ್ನು ದೂರದಲ್ಲಿ ಹಿಂಬಾಲಿಸುತ್ತಾ ಪ್ರಧಾನಯಾಜಕನ ಮನೆಯ ಅಂಗಳದೊಳಕ್ಕೆ ಹೋಗಿ, ಕಾವಲುಗಾರರೊಡನೆ ಕುಳಿತುಕೊಂಡು ಬೆಂಕಿಯಿಂದ ಚಳಿಕಾಯಿಸಿಕೊಳ್ಳತೊಡಗಿದನು.
IRVKN   ಮತ್ತು ಪೇತ್ರನು ದೂರದಿಂದ ಆತನನ್ನು ಹಿಂಬಾಲಿಸುತ್ತಾ ಮಹಾಯಾಜಕನ ಅಂಗಳದೊಳಗೆ ಬಂದು ಕಾವಲುಗಾರರ ಸಂಗಡ ಸೇರಿ ಬೆಂಕಿಯ ಮುಂದೆ ಕುಳಿತು ಚಳಿ ಕಾಯಿಸಿಕೊಳ್ಳುತ್ತಿದ್ದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us