Bible Versions
Bible Books

Mark 14:55 (NLV) New Life Verson

Versions

KNV   ಪ್ರಧಾನಯಾಜಕರೂ ನ್ಯಾಯಸಭೆಯವ ರೆಲ್ಲರೂ ಯೇಸುವನ್ನು ಕೊಲ್ಲಿಸಬೇಕೆಂದು ಆತನಿಗೆ ವಿರೋಧವಾಗಿ ಸಾಕ್ಷಿಯನ್ನು ಹುಡುಕಿ ಏನೂ ಕಂಡು ಕೊಳ್ಳಲಿಲ್ಲ.
ERVKN   ಮಹಾಯಾಜಕರು ಹಾಗೂ ಹಿರಿಯ ಸಭೆಯವರೆಲ್ಲರು ಆತನನ್ನು ಕೊಲ್ಲಲು ಬೇಕಾದ ಒಂದು ತಪ್ಪನ್ನು ಆತನಲ್ಲಿ ಕಂಡುಹಿಡಿಯುವುದಕ್ಕೆ ಪ್ರಯತ್ನಿಸಿದರು. ಆದರೆ ಯೇಸುವನ್ನು ಕೊಲ್ಲಲು ಸರಿಯಾದ ಯಾವುದೇ ಆಧಾರವನ್ನು ಕಂಡುಹಿಡಿಯಲು ಸಮಿತಿಗೆ ಸಾಧ್ಯವಾಗಲಿಲ್ಲ.
IRVKN   ಆಗ ಮುಖ್ಯಯಾಜಕರು ಮತ್ತು ಹಿರೀಸಭೆಯ ಸದಸ್ಯರೆಲ್ಲರೂ ಯೇಸುವನ್ನು ಮರಣದಂಡನೆಗೆ ಗುರಿಪಡಿಸುವ ಸಲುವಾಗಿ ಆತನ ವಿರುದ್ಧವಾಗಿ ಸಾಕ್ಷಿ ಹುಡುಕುತ್ತಾ ಇದ್ದರು. ಆದರೆ ಅವರಿಗೆ ಸರಿಯಾದ ಒಂದು ಸಾಕ್ಷ್ಯವೂ ದೊರಕಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us