Bible Versions
Bible Books

Mark 14:8 (NLV) New Life Verson

Versions

KNV   ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ; ನನ್ನ ಶರೀರವನ್ನು ಹೂಣಿಡುವದಕ್ಕೆ ಅದನ್ನು ಅಭಿಷೇಕಿಸುವದಕ್ಕಾಗಿ ಈಕೆಯು ಮುಂದಾಗಿ ಮಾಡಿದ್ದಾಳೆ.
ERVKN   ಈಕೆ ನನಗಾಗಿ ತನ್ನಿಂದ ಸಾಧ್ಯವಾದ ಒಂದು ಕಾರ್ಯವನ್ನು ಮಾಡಿದಳು. ನಾನು ಸಾಯುವುದಕ್ಕಿಂತ ಮುಂಚೆ ನನ್ನನ್ನು ಸಮಾಧಿಗೆ ಸಿದ್ಧಮಾಡಲು ಆಕೆ ನನ್ನ ದೇಹದ ಮೇಲೆ ಪರಿಮಳ ತೈಲ ಸುರಿದಳು.
IRVKN   ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ. ಈಕೆಯು ನನ್ನ ದೇಹವನ್ನು ಶವಸಂಸ್ಕಾರಕ್ಕೆ ಮುಂಚಿತವಾಗಿಯೇ ತೈಲದಿಂದ ಅಭಿಷೇಕಿಸಿ ಸಿದ್ಧಪಡಿಸಿದ್ದಾಳೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us