Versions
KNV ಹೀಗೆ ಅವರು ಆತನನ್ನು ಪರಿ ಹಾಸ್ಯಮಾಡಿದ ಮೇಲೆ ಊದಾ ಬಣ್ಣದ ಬಟ್ಟೆಯನ್ನು ಆತನಿಂದ ತೆಗೆದುಹಾಕಿ ಆತನ ಸ್ವಂತ ಬಟ್ಟೆಗಳನ್ನು ಆತನ ಮೇಲೆ ಹೊದಿಸಿ ಶಿಲುಬೆಗೆ ಹಾಕುವದಕ್ಕಾಗಿ ತಕ್ಕೊಂಡುಹೋದರು.
ERVKN ಆ ಬಳಿಕ ಸೈನಿಕರು ಕಡುಕೆಂಪಾದ ನಿಲುವಂಗಿಯನ್ನು ತೆಗೆದುಬಿಟ್ಟು, ಆತನ ಬಟ್ಟೆಗಳನ್ನೇ ಮತ್ತೆ ತೊಡಿಸಿದರು. ನಂತರ ಅವರು ಯೇಸುವನ್ನು ಶಿಲುಬೆಗೇರಿಸಲು ಕರೆದುಕೊಂಡು ಹೋದರು.
IRVKN ಹೀಗೆ ಆತನನ್ನು ಪರಿಹಾಸ್ಯ ಮಾಡಿದ ಮೇಲೆ ಆ ನಸುಗೆಂಪು ಮೇಲಂಗಿಯನ್ನು ತೆಗೆದು ಆತನ ಬಟ್ಟೆಗಳನ್ನು ಆತನಿಗೆ ತೊಡಿಸಿ ಆತನನ್ನು ಶಿಲುಬೆಗೆ ಹಾಕುವುದಕ್ಕೆ ತೆಗೆದುಕೊಂಡು ಹೋದರು. PS