Versions
KNV ಕಪಾಲ ಸ್ಥಳ ಎಂದರ್ಥವುಳ್ಳ ಗೊಲ್ಗೊಥಾ ಎಂಬ ಸ್ಥಳಕ್ಕೆ ಅವರು ಆತನನ್ನು ತೆಗೆದು ಕೊಂಡು ಬಂದರು.
ERVKN ಅವರು ಯೇಸುವನ್ನು ಗೊಲ್ಗೊಥ ಎಂಬ ಸ್ಥಳಕ್ಕೆ ಕರೆದುಕೊಂಡು ಹೋದರು. (ಗೊಲ್ಗೊಥ ಎಂದರೆ ‘ಕಪಾಲ ಸ್ಥಳ’).
IRVKN ಬಳಿಕ ಆತನನ್ನು ‘ಗೊಲ್ಗೊಥಾ’ ಎಂಬ ಸ್ಥಳಕ್ಕೆ ಕರೆದುಕೊಂಡು ಬಂದರು. ‘ಗೊಲ್ಗೊಥಾ’ ಅಂದರೆ “ತಲೆಬುರುಡೆಗಳು ಇರುವ ಸ್ಥಳ” ಎಂದರ್ಥ.