Versions
KNV ಅವರು ಆತನನ್ನು ಶಿಲುಬೆಗೆ ಹಾಕಿದ ಮೇಲೆ ಆತನ ಬಟ್ಟೆಗಳಿ ಗಾಗಿ ಚೀಟು ಹಾಕಿ ಪ್ರತಿಯೊಬ್ಬನು ಏನು ತಕ್ಕೊಳ್ಳ ಬೇಕೆಂದು ಅವುಗಳನ್ನು ಪಾಲುಮಾಡಿಕೊಂಡರು.
ERVKN ಸೈನಿಕರು ಯೇಸುವನ್ನು ಶಿಲುಬೆಗೆ ನೇತುಹಾಕಿ, ಮೊಳೆಗಳನ್ನು ಜಡಿದರು. ನಂತರ ಸೈನಿಕರು ಚೀಟುಹಾಕಿ ಯೇಸುವಿನ ಬಟ್ಟೆಗಳನ್ನು ತಮ್ಮಲ್ಲಿ ಹಂಚಿಕೊಂಡರು.
IRVKN ಅವರು ಆತನನ್ನು ಶಿಲುಬೆಗೆ ಹಾಕಿ ಆತನ ಬಟ್ಟೆಗಳಲ್ಲಿ ಯಾವುದು ಯಾರಿಗೆ ಸಿಗಬೇಕೆಂದು ಚೀಟು ಹಾಕಿ ಪಾಲುಮಾಡಿಕೊಂಡರು. PEPS