Versions
KNV ಒಂಭತ್ತ ನೆಯ ತಾಸಿನಲ್ಲಿ ಯೇಸು--ಎಲೋಹಿ, ಎಲೋಹಿ, ಲಮಾ ಸಬಕ್ತಾನೀ? ಅಂದರೆ ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ ಎಂದು ಮಹಾಧ್ವನಿಯಿಂದ ಕೂಗಿದನು.
ERVKN ಮೂರು ಗಂಟೆಗೆ, ಯೇಸು ದೊಡ್ಡ ಧ್ವನಿಯಿಂದ, “ಎಲೋಹಿ, ಎಲೋಹಿ, ಲಮಾ ಸಬಕ್ತಾನಿ?” ಎಂದು ಕೂಗಿದನು. “ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟೆ?’ ಎಂಬುದೇ ಇದರರ್ಥ.
IRVKN ಮೂರು ಗಂಟೆಗೆ ಯೇಸು, † ಕೀರ್ತ 22:1: “ಎಲೋಹಿ, ಎಲೋಹಿ, ಲಮಾಸಬಕ್ತಾನೀ?” ಅಂದರೆ “ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ?” ಎಂದು ಮಹಾಧ್ವನಿಯಿಂದ ಕೂಗಿದನು.