Bible Versions
Bible Books

Matthew 27:1 (NLV) New Life Verson

Versions

KNV   ಬೆಳಗಾದಾಗ ಎಲ್ಲಾ ಪ್ರಧಾನ ಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸುವದಕ್ಕೆ ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು.
ERVKN   ಮರುದಿನ ಮುಂಜಾನೆ, ಮಹಾಯಾಜಕರೆಲ್ಲರೂ ಮತ್ತು ಹಿರಿಯ ನಾಯಕರೆಲ್ಲರೂ ಯೇಸುವನ್ನು ಕೊಲ್ಲಲು ತೀರ್ಮಾನಿಸಿದರು.
IRVKN   ಬೆಳಗಾಗಲು ಎಲ್ಲಾ ಮುಖ್ಯಯಾಜಕರೂ, ಜನರ ಹಿರಿಯರೂ ಯೇಸುವನ್ನು ಕೊಲ್ಲಿಸಬೇಕೆಂದು ಸಂಚುಮಾಡಿಕೊಂಡು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us