Bible Versions
Bible Books

Matthew 27:24 (NLV) New Life Verson

Versions

KNV   ಪಿಲಾ ತನು ತನ್ನ ಯತ್ನ ನಡೆಯಲಿಲ್ಲ, ಗದ್ದಲವೇ ಹೆಚ್ಚಾಗುತ್ತದೆ ಎಂದು ನೋಡಿ ನೀರನ್ನು ತೆಗೆದುಕೊಂಡು ಸಮೂಹದ ಮುಂದೆ ತನ್ನ ಕೈಗಳನ್ನು ತೊಳೆದು--ಈ ನೀತಿವಂತನ ರಕ್ತಕ್ಕೆ ನಾನು ನಿರಪರಾಧಿ, ಅದನ್ನು ನೀವೇ ನೋಡಿಕೊಳ್ಳಿರಿ ಅಂದನು.
ERVKN   ಜನರ ಮನಸ್ಸನ್ನು ಬದಲಾಯಿಸಲು ತನಗೆ ಸಾಧ್ಯವಿಲ್ಲ ಎಂತಲೂ ಜನರು ಗಲಭೆ ಆರಂಭಿಸಲಿದ್ದಾರೆ ಎಂಬುದನ್ನೂ ತಿಳಿದುಕೊಂಡ ಪಿಲಾತನು ಸ್ವಲ್ಪ ನೀರನ್ನು ತೆಗೆದುಕೊಂಡು ಜನರೆಲ್ಲರ ಎದುರಿನಲ್ಲಿ ತನ್ನ ಕೈಗಳನ್ನು ತೊಳೆದುಕೊಳ್ಳುತ್ತಾ, “ಈ ಮನುಷ್ಯನ ಸಾವಿಗೆ ನಾನು ಜವಾಬ್ದಾರನಲ್ಲ. ಆತನನ್ನು ಶಿಲುಬೆಗೇರಿಸುತ್ತಿರುವವರು ನೀವೇ!” ಎಂದು ಹೇಳಿದನು.
IRVKN   ಆಗ ಪಿಲಾತನು ತನ್ನ ಯತ್ನ ನಡೆಯುವುದಿಲ್ಲ * ಮತ್ತಾ 26:5 ಗದ್ದಲ ಮಾತ್ರ ಹೆಚ್ಚಾಗುತ್ತದೆ ಎಂದು ತಿಳಿದು ಧರ್ಮೋ 21:6-8 ನೀರನ್ನು ತೆಗೆದುಕೊಂಡು ಜನರ ಮುಂದೆ ಕೈ ತೊಳೆದುಕೊಂಡು, “ಈ ನೀತಿವಂತನನ್ನು ರಕ್ತದಲ್ಲಿ ಕೊಲ್ಲಿಸುವುದರಲ್ಲಿ ನಾನು ನಿರಪರಾಧಿ, ನೀವೇ ನೋಡಿಕೊಳ್ಳಿರಿ” ಎನ್ನಲು
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us