Bible Versions
Bible Books

Matthew 27:35 (NLV) New Life Verson

Versions

KNV   ತರುವಾಯ ಅವರು ಆತನನ್ನು ಶಿಲುಬೆಗೆ ಹಾಕಿದ ಮೇಲೆ ಆತನ ಬಟ್ಟೆಗಳಿಗಾಗಿ ಚೀಟು ಹಾಕಿ ಹಂಚಿಕೊಂಡರು; ಇದು ಪ್ರವಾದಿಯ ಮುಖಾಂತರ ಹೇಳಲ್ಪಟ್ಟದ್ದು ನೆರವೇರುವಂತೆ ಆಯಿತು. ಅದೇನಂದರೆ--ಅವರು ನನ್ನ ಬಟ್ಟೆಗಳನ್ನು ತಮ್ಮಲ್ಲಿ ಪಾಲುಮಾಡಿಕೊಂಡರು; ಮತ್ತು ನನ್ನ ಅಂಗಿಗೋಸ್ಕರ ಚೀಟು ಹಾಕಿ
ERVKN   ಸೈನಿಕರು ಆತನನ್ನು ಶಿಲುಬೆಗೆ ಮೊಳೆಗಳಿಂದ ಜಡಿದರು. ನಂತರ ಉಡುಪಿಗಾಗಿ ತಮ್ಮಲ್ಲಿಯೇ ಚೀಟಿಹಾಕಿ ತೆಗೆದುಕೊಂಡರು.
IRVKN   ಬಳಿಕ ಅವರು ಆತನನ್ನು ಶಿಲುಬೆಗೆ ಹಾಕಿ ಆತನ ಬಟ್ಟೆಗಳಿಗಾಗಿ ಚೀಟು ಹಾಕಿ ಪಾಲುಮಾಡಿಕೊಂಡರು;
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us