Bible Versions
Bible Books

Matthew 27:37 (NLV) New Life Verson

Versions

KNV   ಇದಲ್ಲದೆ ಆತನ ತಲೆಯ ಮೇಲ್ಭಾಗದಲ್ಲಿ--ಇವನು ಯೆಹೂದ್ಯರ ಅರಸನಾದ ಯೇಸು ಎಂದು ಆತನ ವಿಷಯವಾದ ಅಪರಾಧವನ್ನು ಬರೆಯಿಸಿದರು.
ERVKN   ಇದಲ್ಲದೆ ಆತನ ಮೇಲೆ ಹೊರಿಸಿದ ಅಪರಾಧವನ್ನು ಬರೆದು ಆತನ ತಲೆಯ ಮೇಲ್ಗಡೆ ಹಚ್ಚಿದರು. “ಈತನು ಯೇಸು, ಯೆಹೂದ್ಯರ ರಾಜ” ಎಂಬುದೇ ಅಪರಾಧ.
IRVKN   ಇದಲ್ಲದೆ ಆತನ ಮೇಲೆ ಹೊರಿಸಿದ ಅಪರಾಧವನ್ನು ಬರೆದು ಆತನ ತಲೆಯ ಮೇಲ್ಗಡೆ ಹಚ್ಚಿದರು; ಅದೇನೆಂದರೆ, “ಈತನು ಯೇಸು, ಯೆಹೂದ್ಯರ ಅರಸನು” ಎಂಬುದೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us