Versions
KNV ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ, ನಿನ್ನನ್ನು ನೀನೇ ರಕ್ಷಿಸಿಕೋ; ಮತ್ತು ನೀನು ದೇವಕುಮಾರನಾಗಿದ್ದರೆ ಶಿಲುಬೆಯಿಂದ ಕೆಳಗೆ ಇಳಿದು ಬಾ ಅಂದರು.
ERVKN “ನೀನು ದೇವಾಲಯವನ್ನು ಕೆಡವಿ, ಅದನ್ನು ಮತ್ತೆ ಮೂರು ದಿನಗಳಲ್ಲಿ ನಿರ್ಮಿಸುತ್ತೇನೆಂದು ಹೇಳುತ್ತಿದ್ದೆ. ಆದರೆ ಈಗ ನಿನ್ನನ್ನು ನೀನು ರಕ್ಷಿಸಿಕೊ! ನೀನು ನಿಜವಾಗಿಯೂ ದೇವರ ಮಗನಾಗಿದ್ದರೆ, ಶಿಲುಬೆಯಿಂದ ಕೆಳಗಿಳಿದು ಬಾ!” ಎಂದು ಹಾಸ್ಯಮಾಡಿದರು.
IRVKN “ದೇವಾಲಯವನ್ನು ಕೆಡವಿ ಮೂರು ದಿನದಲ್ಲಿ ಕಟ್ಟುವವನೇ, ನಿನ್ನನ್ನು ರಕ್ಷಿಸಿಕೊ; ನೀನು ದೇವರ ಮಗನೇ ಆಗಿದ್ದರೆ ಶಿಲುಬೆಯಿಂದ ಇಳಿದು ಬಾ” ಎಂದು ಆತನನ್ನು ಹಂಗಿಸುತ್ತಿದ್ದರು.