Bible Versions
Bible Books

Matthew 27:48 (NLV) New Life Verson

Versions

KNV   ಕೂಡಲೆ ಅವರಲ್ಲಿ ಒಬ್ಬನು ಓಡಿಹೋಗಿ ಸ್ಪಂಜನ್ನು ತಕ್ಕೊಂಡು ಅದನ್ನು ಹುಳಿರಸದಿಂದ ತುಂಬಿಸಿ ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವದಕ್ಕೆ ಕೊಟ್ಟನು.
ERVKN   ಜನರಲ್ಲಿ ಒಬ್ಬನು ಓಡಿಹೋಗಿ ಸ್ಪಂಜನ್ನು ತಂದು, ಅದರಲ್ಲಿ ಹುಳಿರಸವನ್ನು ತುಂಬಿಸಿ, ಅದನ್ನು ಒಂದು ಕೋಲಿಗೆ ಕಟ್ಟಿ ಕೋಲಿನಿಂದ ಸ್ಪಂಜನ್ನು ಯೇಸುವಿಗೆ ಕುಡಿಯಲು ಕೊಟ್ಟನು.
IRVKN   ಕೂಡಲೆ ಅವರಲ್ಲಿ ಒಬ್ಬನು ಓಡಿಹೋಗಿ ಸ್ಪಂಜನ್ನು ತಂದು ಹುಳಿರಸದಿಂದ ತುಂಬಿಸಿ ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವುದಕ್ಕೆ ಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us