Bible Versions
Bible Books

Matthew 27:53 (NLV) New Life Verson

Versions

KNV   ಆತನು ಪುನರುತ್ಥಾ ನವಾದ ಮೇಲೆ ಅವರು ಸಮಾಧಿಗಳೊಳಗಿಂದ ಹೊರಗೆ ಬಂದು ಪರಿಶುದ್ಧ ಪಟ್ಟಣದೊಳಕ್ಕೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು.
ERVKN   ಯೇಸು ಪುನರುತ್ಥಾನ ಹೊಂದಿದ ಬಳಿಕ, ಅವರು ಪವಿತ್ರ ನಗರವಾದ ಜೆರುಸಲೇಮಿಗೆ ಹೋದರು. ಜನರು ಅವರನ್ನು ಕಣ್ಣಾರೆ ಕಂಡರು.
IRVKN   ಮತ್ತು ಆತನ ಪುನರುತ್ಥಾನವಾದ ಮೇಲೆ ಸಮಾಧಿಗಳೊಳಗಿಂದ ಹೊರಗೆ ಬಂದು ಪರಿಶುದ್ಧ ಪಟ್ಟಣದೊಳಗೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us