Versions
KNV ಮತ್ತು ಇವರು ಹಿರಿಯರೊಂದಿಗೆ ಕೂಡಿಬಂದು ಆಲೋಚನೆ ಮಾಡಿ ಸೈನಿಕರಿಗೆ ಬಹಳ ಹಣಕೊಟ್ಟು --
ERVKN ಆಗ ಮಹಾಯಾಜಕರು ಹಿರಿಯ ಯೆಹೂದ್ಯರನ್ನು ಭೇಟಿಮಾಡಿ ಚರ್ಚಿಸಿದರು ಮತ್ತು ಸೈನಿಕರಿಗೆ ಹೆಚ್ಚು ಹಣಕೊಟ್ಟು ಅವರಿಂದ ಸುಳ್ಳು ಹೇಳಿಸುವ ಉಪಾಯವನ್ನು ಮಾಡಿದರು.
IRVKN ಯಾಜಕರು ಹಿರಿಯರ ಸಂಗಡ ಕೂಡಿಕೊಂಡು ಆಲೋಚನೆ ಮಾಡಿ ಆ ಸಿಪಾಯಿಗಳಿಗೆ ಬಹಳ ಹಣಕೊಟ್ಟು,