Versions
KNV ಮತ್ತು ಇಗೋ, ಅಲ್ಲಿ ಮಹಾಭೂಕಂಪ ಉಂಟಾಯಿತು; ಯಾಕಂದರೆ ಕರ್ತನ ದೂತನು ಪರಲೋಕದಿಂದ ಇಳಿದು ಬಂದು ಬಾಗಲಿನಿಂದ ಕಲ್ಲನ್ನು ಉರುಳಿಸಿ ಅದರ ಮೇಲೆ ಕೂತುಕೊಂಡನು.
ERVKN ಆಗ ಭೀಕರ ಭೂಕಂಪವಾಯಿತು. ಪ್ರಭುವಿನ ದೂತನೊಬ್ಬನು ಆಕಾಶದಿಂದ ಇಳಿದುಬಂದನು. ಆ ದೇವದೂತನು ಸಮಾಧಿಯ ಬಳಿಗೆ ಹೋಗಿ, ಸಮಾಧಿಯ ಬಾಗಿಲಿನಿಂದ ಬಂಡೆಯನ್ನು ಉರುಳಿಸಿ ಆ ಬಂಡೆಯ ಮೇಲೆ ಕುಳಿತುಕೊಂಡನು.
IRVKN ಇಗೋ, ಮಹಾ ಭೂಕಂಪವುಂಟಾಯಿತು, ಕರ್ತನ ದೂತನು ಆಕಾಶದಿಂದ ಇಳಿದು ಬಂದು ಆ ಕಲ್ಲನ್ನು ಬಾಗಿಲಿನಿಂದ ಉರುಳಿಸಿ ಅದರ ಮೇಲೆ ಕುಳಿತುಕೊಂಡಿದ್ದನು.