Versions
KNV ಆತನು ಇಲ್ಲಿ ಇಲ್ಲ; ಯಾಕಂದರೆ ಆತನು ಹೇಳಿರುವ ಪ್ರಕಾರ ಆತನು ಎದ್ದಿದ್ದಾನೆ; ಕರ್ತನು ಮಲಗಿದ್ದ ಸ್ಥಳವನ್ನು ಬಂದು ನೋಡಿರಿ.
ERVKN ಆದರೆ ಯೇಸು ಇಲ್ಲಿಲ್ಲ. ಆತನು ತಾನು ತಿಳಿಸಿದ್ದಂತೆಯೇ ಪುನರುತ್ಥಾನ ಹೊಂದಿದ್ದಾನೆ. ಬನ್ನಿ, ಆತನ ದೇಹವಿದ್ದ ಸ್ಥಳವನ್ನು ನೋಡಿ.
IRVKN ಆತನು ಇಲ್ಲಿ ಇಲ್ಲ, ತಾನು ಹೇಳಿದಂತೆಯೇ ಎದ್ದಿದ್ದಾನೆ. ಬನ್ನಿ, ಕರ್ತನು ಮಲಗಿದ್ದ ಸ್ಥಳವನ್ನು ನೋಡಿರಿ;