Bible Versions
Bible Books

Nahum 2:1 (NLV) New Life Verson

Versions

KNV   ಚೂರುಚೂರಾಗಿ ಒಡೆದು ಬಿಡುವವನು ನಿನ್ನ ಎದುರಿಗೆ ಬಂದಿದ್ದಾನೆ; ಆಯುಧ ಗಳನ್ನು ಭದ್ರಪಡಿಸು; ದಾರಿಯನ್ನು ಕಾಯಿ; ನಡುವನ್ನು ಬಲಪಡಿಸಿಕೋ, ನಿನ್ನ ಶಕ್ತಿಯನ್ನು ಬಲವಾಗಿ ಗಟ್ಟಿ ಮಾಡಿಕೋ.
ERVKN   ವೈರಿಯು ನಿನ್ನ ಮೇಲೆ ಬರುವನು. ಆದುದರಿಂದ ನಿನ್ನ ಪಟ್ಟಣದ ಬುರುಜುಗಳನ್ನು ಕಾಯಿ. ಮಾರ್ಗದ ಮೇಲೆ ಕಣ್ಣಿಡು. ಯುದ್ಧಕ್ಕೆ ತಯಾರಾಗು. ರಣರಂಗಕ್ಕೆ ಹೋಗಲು ಸಿದ್ಧನಾಗು.
IRVKN   {ನಿನವೆಯ ಪತನ} PS ನಿನವೆಯೇ, ನಿನ್ನನ್ನು ಚದರಿಸುವವನು ನಿನಗೆ ಮುಖಾಮುಖಿಯಾಗಿ ಬಂದಿದ್ದಾನೆ; ಪೌಳಿಗೋಡೆಯನ್ನು ರಕ್ಷಿಸಲು ಸಿದ್ಧನಾಗು. ದಾರಿಯ ಮೇಲೆ ಕಣ್ಣಿಡು, ನಿನ್ನ ಸೊಂಟವನ್ನು ಬಲಪಡಿಸಿಕೋ, ನಿನ್ನ ಶಕ್ತಿಯನ್ನು ಚೆನ್ನಾಗಿ ದೃಢಮಾಡಿಕೋ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us