Bible Versions
Bible Books

Nahum 2:11 (NLV) New Life Verson

Versions

KNV   ಸಿಂಹದ ಗವಿಯೂ ಎಳೇ ಸಿಂಹಗಳು ಮೇಯುವ ಸ್ಥಳವು ಎಲ್ಲಿ? ಅಲ್ಲಿ ಮುದಿಸಿಂಹ, ಸಿಂಹಿಣಿ ಸಿಂಹದ ಮರಿಗಳು ನಡೆದಾಡಿದರೂ ಯಾರೂ ಹೆದರಿ ಸಲಿಲ್ಲವಲ್ಲಾ?
ERVKN   ಸಿಂಹದ ಗುಹೆಯಂತಿದ್ದ ನಿನೆವೆಯು ಎಲ್ಲಿ? ಗಂಡು ಹೆಣ್ಣು ಸಿಂಹಗಳು ಅದರೊಳಗೆ ವಾಸಿಸುತ್ತಿದ್ದವು. ಅದರ ಮರಿಗಳಿಗೆ ಭಯವಿಲ್ಲ.
IRVKN   ಮೃಗರಾಜರ ಪ್ರಾಯದ ಸಿಂಹಗಳ ಗವಿ ಎಲ್ಲಿ? ಸಿಂಹ, ಸಿಂಹಿಣಿ, ಸಿಂಹದ ಮರಿ ಇವುಗಳು ಯಾರಿಗೂ ಹೆದರದೆ ತಿರುಗುತ್ತಿದ್ದ ಸ್ಥಳವೆಲ್ಲಿ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us