Bible Versions
Bible Books

Nahum 2:2 (NLV) New Life Verson

Versions

KNV   ಕರ್ತನು ಯಾಕೋಬನ ಹೆಚ್ಚಳವನ್ನು ಇಸ್ರಾಯೇಲಿನ ಹೆಚ್ಚಳದ ಹಾಗೆಯೇ ತಿರುಗಿಸಿಬಿಟ್ಟಿ ದ್ದಾನೆ; ಬರಿದು ಮಾಡುವವರು ಅವರನ್ನು ಬರಿದು ಮಾಡಿ ಅವರ ದ್ರಾಕ್ಷೇ ಬಳ್ಳಿಗಳನ್ನು ಕೆಡಿಸಿದ್ದಾರೆ.
ERVKN   ಹೌದು, ಯೆಹೋವನು ಯಾಕೋಬನ ವೈಭವವನ್ನು ಇಸ್ರೇಲಿನ ವೈಭವವಾಗಿ ಸ್ಥಾಪಿಸುವನು. ಇಸ್ರೇಲಿನಂತೆ ತಿರುಗಿ ಮಾಡುವನು. ವೈರಿಯು ಅವರನ್ನು ನಾಶಮಾಡಿ ಅವರ ದ್ರಾಕ್ಷಿ ಬಳ್ಳಿಯನ್ನು ಹಾಳುಮಾಡಿದನು.
IRVKN   ಆಹಾ, ಯೆಹೋವನು ಯಾಕೋಬಿನ ಅತಿಶಯವನ್ನು, ಇಸ್ರಾಯೇಲಿನ ಅತಿಶಯದಂತೆ ಪುನರುಜ್ಜೀವನಗೋಳಿಸುವನು; ಕೊಳ್ಳೆಹೊಡೆಯುವವರು ಅತಿಶಯವನ್ನು ಸೂರೆಗೈದು ಅವುಗಳ ದ್ರಾಕ್ಷಾಲತೆಗಳನ್ನು ಹಾಳುಮಾಡಿದ್ದಾರೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us