Bible Versions
Bible Books

Nahum 2:3 (NLV) New Life Verson

Versions

KNV   ಆತನ ಬಲಾಢ್ಯದ ಡಾಲು ಕೆಂಪಾಗಿದೆ; ಶೂರರು ರಕ್ತವರ್ಣದವರಾಗಿದ್ದಾರೆ; ಆತನು ಸಿದ್ಧಮಾಡುವ ದಿನ ದಲ್ಲಿ ರಥಗಳು ಹೊಳೆಯುವ ದೀವಟಿಗೆಗಳ ಹಾಗೆ ಇರುವವು; ಸೈಪ್ರಸ್‌ ಮರಗಳು ಭಯಂಕರವಾಗಿ ಅಲ್ಲಾ ಡಿಸಲ್ಪಡುವವು.
ERVKN   ಸೈನಿಕರ ಗುರಾಣಿಗಳು ಕೆಂಪಗಿವೆ. ಅವರ ಸಮವಸ್ತ್ರಗಳು ಕೆಂಪುಬಣ್ಣದಿಂದ ಹೊಳೆಯುತ್ತಿವೆ. ಅವರ ರಥಗಳು ಯುದ್ಧಕ್ಕಾಗಿ ಸಾಲುಗಟ್ಟಿ ನಿಂತಿವೆ ಮತ್ತು ಬೆಂಕಿಯ ಜ್ವಾಲೆಯಂತೆ ಹೊಳೆಯುತ್ತಿವೆ. ಅವರ ಭರ್ಜಿಗಳು ಎತ್ತಲ್ಪಟ್ಟಿವೆ.
IRVKN   ಶತ್ರುವಿನ ಶೂರರ ಗುರಾಣಿಯು ರಕ್ತವರ್ಣವಾಗಿದೆ, ಪರಾಕ್ರಮಿಗಳ ಉಡುಪುಗಳು ಕಿರಿಮಂಜಿನಂತೆ; ಅವನ ಸಿದ್ಧತೆಯ ದಿನಗಳಲ್ಲಿ ಸೈಪ್ರಸ್ ಮರದದಿಂದ ಮಾಡಿದ ಈಟಿಗಳು ಝಳಪಿಸುತ್ತವೆ ಮತ್ತು ಪಟ್ಟಣದಲ್ಲಿ ಅವರು ನಡೆದು ಹೋಗುವಾಗ ಅವರ ರಥಗಳ ಉಕ್ಕು ಥಳಥಳಿಸುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us