Bible Versions
Bible Books

Nahum 3:16 (NLV) New Life Verson

Versions

KNV   ನಿನ್ನ ವರ್ತಕರನ್ನು ಆಕಾಶದ ನಕ್ಷತ್ರಗಳಿಗಿಂತ ಹೆಚ್ಚಿ ಸಿದ್ದೀ; ನಾಶಕ ಹುಳವು ನಾಶಮಾಡಿ ಹಾರಿಹೋಗು ತ್ತದೆ.
ERVKN   ನಿನ್ನಲ್ಲಿ ಅನೇಕ ವ್ಯಾಪಾರಸ್ಥರು ಊರೂರಿಗೆ ತಿರುಗಿ ವ್ಯಾಪಾರ ಮಾಡುವವರಿದ್ದಾರೆ. ಅವರು ಆಕಾಶದಲ್ಲಿರುವ ನಕ್ಷತ್ರಗಳಷ್ಟು ಇದ್ದಾರೆ. ಅವರು ಮಿಡಿತೆಗಳಂತೆ ಬಂದು, ಎಲ್ಲವನ್ನು ತಿಂದು ಮುಗಿಸಿದ ಬಳಿಕ ಹೋಗುವಂಥವರಾಗಿದ್ದಾರೆ.
IRVKN   ನಿನ್ನ ವರ್ತಕರ ಸಂಖ್ಯೆಯನ್ನು ಆಕಾಶದ ನಕ್ಷತ್ರಗಳಿಗಿಂತ ಹೆಚ್ಚಿಸಿದ್ದೀ; ಆದರೆ, ಮಿಡತೆಯು ರೆಕ್ಕೆಗಳ ಪರೆಯನ್ನು ಹರಿದುಕೊಂಡು ಹಾರಿಹೋಗಿ ಬಿಡುವುದಷ್ಟೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us