Bible Versions
Bible Books

Nahum 3:5 (NLV) New Life Verson

Versions

KNV   ಸೈನ್ಯಗಳ ಕರ್ತನು ಹೇಳುವದೇ ನಂದರೆ--ಇಗೋ, ನಾನು ನಿನಗೆ ವಿರೋಧವಾಗಿ ದ್ದೇನೆ; ನಿನ್ನ ಸೆರಗುಗಳನ್ನು ನಿನ್ನ ಮುಖದ ಮೇಲೆ ಎತ್ತಿ ಜನಾಂಗಗಳಿಗೆ ನಿನ್ನ ನಾಚಿಕೆಯನ್ನೂ ರಾಜ್ಯಗಳಿಗೆ ನಿನ್ನ ನಿಂದೆಯ ಬೆತ್ತಲೆತನವನ್ನೂ ತೋರಿಸುತ್ತೇನೆ.
ERVKN   ಸರ್ವಶಕ್ತನಾದ ಯೆಹೋವನು ಹೇಳುವದೇನೆಂದರೆ: “ನಿನೆವೆಯೇ, ನಾನು ನಿನಗೆ ವಿರೋಧವಾಗಿದ್ದೇನೆ. ನಿನ್ನ ಮೇಲಂಗಿಯನ್ನು ನಿನ್ನ ಮುಖದ ತನಕ ಎತ್ತುವೆನು. ಜನಾಂಗಗಳು ನಿನ್ನ ಬೆತ್ತಲೆತನವನ್ನು ನೋಡಲಿ. ನಿನ್ನ ನಾಚಿಕೆಯನ್ನು ಅವರು ನೋಡಲಿ.
IRVKN   ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, “ಇಗೋ ನಾನು ನಿನಗೆ ವಿರುದ್ಧವಾಗಿದ್ದೇನೆ, ನಿನ್ನ ನೆರಿಗೆಯನ್ನು ನಿನ್ನ ಕಣ್ಣ ಮುಂದೆಯೇ ಕೀಳಿಸುವೆನು, ನಿನ್ನ ಬೆತ್ತಲೆತನವನ್ನು ಜನಾಂಗಗಳಿಗೆ ತೋರಿಸುವೆನು, ನಿನ್ನ ಅವಮಾನವನ್ನು ರಾಜ್ಯಗಳಿಗೆ ತೋರುವಂತೆ ಮಾಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us