Bible Versions
Bible Books

Nehemiah 1:5 (NLV) New Life Verson

Versions

KNV   ಪರಲೋ ಕದ ದೇವರಾದ ಕರ್ತನೇ, ನಿನ್ನನ್ನು ಪ್ರೀತಿಮಾಡಿ ನಿನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಒಡಂಬಡಿಕೆಯನ್ನೂ ಕೃಪೆಯನ್ನೂ ಕೈಕೊಳ್ಳುವವನಾದ ಮತ್ತು ಭಯಂಕರವುಳ್ಳ ದೇವರೇ,
ERVKN   ನಂತರ ನಾನು ಪ್ರಾರ್ಥನೆ ಮಾಡಿದೆನು: ಪರಲೋಕದ ದೇವರಾದ ಯೆಹೋವನೇ, ನೀನು ಮಹಾ ದೇವರೂ ಪರಾಕ್ರಮವುಳ್ಳ ದೇವರೂ ಆಗಿರುವಿ. ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳಿಗೆ ವಿಧೇಯರಾಗುವವರಿಗೆ ನೀನು ಮಾಡಿದ ವಾಗ್ದಾನವನ್ನು ನೆರವೇರಿಸುವವನಾಗಿರುವಿ.
IRVKN   ವಿಜ್ಞಾಪನೆಗಳಲ್ಲಿ ನಾನು, “ಯೆಹೋವನೇ, ಮಹೋನ್ನತನೂ, ಭಯಭಕ್ತಿಗೂ ಪಾತ್ರನಾಗಿರುವ ಪರಲೋಕದ ದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾವಾಗ್ದಾನಗಳನ್ನು ನೆರವೇರಿಸುವವನೇ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us