Versions
KNV ಇವನ ತರು ವಾಯ ಮಿಚ್ಪದ ಅಧಿಪತಿಯಾದ ಯೇಷೂವನ ಮಗ ನಾದ ಏಜ್ರನು ಮೂಲೆಯಲ್ಲಿ ಆಯುಧ ಶಾಲೆಗೆ ಹೋಗುವ ಸ್ಥಳಕ್ಕೆ ಎದುರಾಗಿ ಮತ್ತೊಂದು ಪಾಲನ್ನು ಭದ್ರಪಡಿಸಿದನು.
ERVKN ಮಿಚ್ಪದ ರಾಜ್ಯಪಾಲನಾದ ಏಜೆರನು ಮುಂದಿನ ಭಾಗವನ್ನು ರಿಪೇರಿ ಮಾಡಿದನು. ಏಜೆರನು ಯೇಷೂವನ ಮಗ. ಇವನು ಆಯುಧ ಕೋಣೆಯಿಂದ ಹಿಡಿದು ಗೋಡೆಯ ಮೂಲೆಯ ತನಕ ರಿಪೇರಿಮಾಡಿದನು.
IRVKN ಇವನ ಸಮೀಪದಲ್ಲಿ ಗೋಡೆಯ ಇನ್ನೊಂದು ಭಾಗವನ್ನು ಅಂದರೆ ಗೋಡೆಯ ಮೂಲೆಯಲ್ಲಿರುವ ಆಯುಧಶಾಲೆಗೆ ಹೋಗುವ ಮೆಟ್ಟಿಲುಗಳ ಎದುರಿಗಿರುವ ಭಾಗವನ್ನು ಮಿಚ್ಪದ ಅಧಿಕಾರಿಯೂ ಯೇಷೂವನ ಮಗ ಏಜೆರನು ಜೀರ್ಣೋದ್ಧಾರ ಮಾಡಿದನು.