Bible Versions
Bible Books

Nehemiah 3:27 (NLV) New Life Verson

Versions

KNV   ಇವರ ತರುವಾಯ ತೆಕೋವಿಯರು ಹೊರಪಾರ್ಶ್ವದಲ್ಲಿರುವ ದೊಡ್ಡ ಗೋಪುರಕ್ಕೆದುರಾದ ಮತ್ತೊಂದು ಪಾಲನ್ನು ಓಫೇಲಿನ ಗೋಡೆಯ ವರೆಗೂ ಭದ್ರಪಡಿಸಿದರು.
ERVKN   ತೆಕೋವದವರು ಉಳಿದ ಭಾಗವನ್ನು ಅಂದರೆ ದೊಡ್ಡ ಬುರುಜಿನಿಂದ ಹಿಡಿದು ಓಫೇಲ್‌ಗೋಡೆಯ ತನಕ ಮುಂದುವರಿಸಿದರು.
IRVKN   ದೊಡ್ಡ ಮೂಲೆ ಗೋಪುರದ ಎದುರಿನಿಂದ ಓಫೇಲ್ ಗೋಡೆಯವರೆಗಿರುವ ಗೋಡೆಯ ಇನ್ನೊಂದು ಭಾಗವನ್ನು ತೆಕೋವದವರು ಜೀರ್ಣೋದ್ಧಾರ ಮಾಡಿದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us