Bible Versions
Bible Books

Nehemiah 3:4 (NLV) New Life Verson

Versions

KNV   ಇವರ ತರುವಾಯ ಹಕ್ಕೋಚನ ಮಗನಾದ ಊರೀಯನ ಮಗನಾದ ಮೆರೇಮೋತನು ಹಳೇದನ್ನು ಭದ್ರಪಡಿಸಿದನು. ಇವರ ತರುವಾಯ ಮೆಷೇಜಬೇಲನ ಮಗನಾದ ಬೆರೆಕ್ಯನ ಮಗನಾದ ಮೆಷುಲ್ಲಾಮನು ಹಳೇದನ್ನು ಭದ್ರಪಡಿಸಿದನು; ಇವರ ತರುವಾಯ ಬಾಣನ ಮಗನಾದ ಚಾದೋಕನು ಭದ್ರ ಪಡಿಸಿದನು.
ERVKN   ಇವನ ನಂತರ ಊರೀಯನ ಮಗನಾದ ಮೆರೇಮೋತನು ಗೋಡೆಯನ್ನು ಕಟ್ಟಿದನು. (ಊರೀಯನು ಹಕ್ಕೋಚನ ಮಗ.) ಇದರ ಮುಂದಿನ ಭಾಗವನ್ನು ಬೆರೆಕ್ಯನ ಮಗನಾದ ಮೆಷುಲ್ಲಾಮನು ಕಟ್ಟಿದನು. (ಬೆರೆಕ್ಯನು ಮೆಷೇಜಬೇಲನ ಮಗ.) ಗೋಡೆಯ ನಂತರದ ಭಾಗವನ್ನು ಬಾನನ ಮಗನಾದ ಚಾದೋಕನು ಕಟ್ಟಿದನು.
IRVKN   ಅಲ್ಲಿಂದ ಮುಂದಕ್ಕೆ ಗೋಡೆಯನ್ನು ದುರಸ್ತಿ ಮಾಡಿಸಿದವನು ಊರೀಯನ ಮಗನೂ ಹಕ್ಕೋಚನ ಮೊಮ್ಮಗನೂ ಆಗಿರುವ ಮೆರೇಮೋತ್. ಮೇಲೆ ಬೆರೆಕ್ಯನ ಮಗನೂ ಮೆಷೇಜಬೇಲನ ಮೊಮ್ಮಗನೂ ಆಗಿರುವ ಮೆಷುಲ್ಲಾಮ್; ನಂತರ ಬಾನನ ಮಗನಾದ ಚಾದೋಕ್; ಮುಂದಕ್ಕೆ ತೆಕೋವದವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us