Bible Versions
Bible Books

Nehemiah 4:11 (NLV) New Life Verson

Versions

KNV   ನಮ್ಮ ವೈರಿಗಳು--ಅವರು ತಿಳಿಯದ ಹಾಗೆಯೂ ನೋಡದ ಹಾಗೆಯೂ ನಾವು ಅವರ ನಡುವೆ ಬಂದು ಅವರನ್ನು ಕೊಂದುಹಾಕಿ ಕೆಲಸವನ್ನು ನಿಲ್ಲಿಸಿ ಬಿಡುವೆವು ಅಂದರು.
ERVKN   ಅಲ್ಲದೆ ನಮ್ಮ ವೈರಿಗಳು, ‘ನಾವು ಅವರ ಮೇಲೆ ಇದ್ದಕ್ಕಿದ್ದಂತೆ ಆಕ್ರಮಣ ಮಾಡುವುದರಿಂದ ನಾವು ಅವರ ಮಧ್ಯದಲ್ಲಿರುವ ತನಕ ಅವರಿಗೆ ಗೊತ್ತಾಗುವುದೂ ಇಲ್ಲ ಕಾಣುವುದೂ ಇಲ್ಲ. ನಾವು ಅವರನ್ನು ಕೊಂದಾಗ ಕೆಲಸ ತಾನಾಗಿಯೇ ನಿಂತುಹೋಗುವುದು’ ಎಂದು ಹೇಳುತ್ತಿದ್ದಾರೆ” ಎಂದರು.
IRVKN   ಮತ್ತು ನಮ್ಮ ವಿರೋಧಿಗಳು, “ಅವರಿಗೆ ತಿಳಿಯದಂತೆ, ಗೋಚರವಾಗದಂತೆ ಫಕ್ಕನೆ ಅವರೊಳಗೆ ನುಗ್ಗಿ ಅವರನ್ನು ಕೊಂದು ಕೆಲಸವನ್ನು ನಿಲ್ಲಿಸಿಬಿಡೋಣ” ಎಂದುಕೊಳ್ಳುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us