Bible Versions
Bible Books

Nehemiah 4:13 (NLV) New Life Verson

Versions

KNV   ಆದಕಾರಣ ನಾನು ಗೋಡೆಗೆ ಹಿಂದಾಗಿರುವ ತಗ್ಗಿನ ಸ್ಥಳಗಳಲ್ಲಿಯೂ ಎತ್ತರವಾದ ಸ್ಥಳಗಳಲ್ಲಿಯೂ ಜನರನ್ನು ನಿಲ್ಲಿಸಿದೆನು; ತಮ್ಮ ಕತ್ತಿಗಳನ್ನೂ ಈಟಿಗ ಳನ್ನೂ ಬಿಲ್ಲುಗಳನ್ನೂ ಹಿಡುಕೊಂಡಿರುವ ಜನವನ್ನು ಅವರವರ ವಂಶಗಳ ಪ್ರಕಾರ ನಿಲ್ಲಿಸಿದೆನು.
ERVKN   ಆದ್ದರಿಂದ ನಮ್ಮ ಜನರಲ್ಲಿ ಕೆಲವರನ್ನು ಕುಟಂಬ ಸಮೇತವಾಗಿ ಖಡ್ಗ, ಬರ್ಜಿ ಮತ್ತು ಬಿಲ್ಲುಗಳೊಡನೆ ಗೋಡೆಯ ಉದ್ದಕ್ಕೂ ಇದ್ದ ತಗ್ಗಾದ ಸ್ಥಳಗಳಲ್ಲಿಯೂ ಗೋಡೆಗಳಲ್ಲಿದ್ದ ಕಿಂಡಿಗಳ ಬಳಿಯಲ್ಲಿಯೂ ಇರಿಸಿದೆನು.
IRVKN   ಆಗ ನಾನು ಜನರಿಗೆ ಕತ್ತಿ, ಬಿಲ್ಲು, ಬರ್ಜಿಗಳನ್ನು ಹಿಡಿದುಕೊಂಡು ಗೋಡೆಯ ಹಿಂದಣ ತಗ್ಗಾದ ಬಯಲುಗಳಲ್ಲಿ ಗೋತ್ರಗೋತ್ರಗಳಾಗಿ ನಿಲ್ಲಬೇಕೆಂದು ಆಜ್ಞಾಪಿಸಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us