Bible Versions
Bible Books

Nehemiah 4:15 (NLV) New Life Verson

Versions

KNV   ವರ್ತಮಾನ ನಮಗೆ ತಿಳಿಯಿತೆಂದೂ ದೇವರು ತಮ್ಮ ಆಲೋಚನೆಯನ್ನು ವ್ಯರ್ಥಮಾಡಿದನೆಂದೂ ನಮ್ಮ ಶತ್ರುಗಳು ಕೇಳಿದಾಗ ನಾವೆಲ್ಲರೂ ಗೋಡೆಗೆ ತಿರುಗಿ ಬಂದೆವು; ಪ್ರತಿ ಮನುಷ್ಯನು ತನ್ನ ಕೆಲಸಕ್ಕೆ ಸೇರಿದನು.
ERVKN   ಅವರ ಕುತಂತ್ರವು ನಮಗೆ ಗೊತ್ತಾಯಿತೆಂದು ವೈರಿಗಳಿಗೆ ತಿಳಿದಾಗ ದೇವರೇ ಅವರ ಯೋಜನೆಯನ್ನು ನಿಷ್ಫಲಮಾಡಿದನೆಂದು ಅವರು ತಿಳಿದರು. ಮತ್ತೆ ನಾವೆಲ್ಲಾ ಕಟ್ಟುವ ಕೆಲಸಕ್ಕೆ ಕೈಹಾಕಿದೆವು. ಅವರವರ ಭಾಗಕ್ಕೆ ಜನರು ತೆರಳಿ ತಮ್ಮ ಕೆಲಸವನ್ನು ಪ್ರಾರಂಭಿಸಿದರು.
IRVKN   ನಮ್ಮ ಶತ್ರುಗಳು ತಮ್ಮ ಉದ್ದೇಶ ನಮಗೆ ಗೊತ್ತಾಯಿತೆಂದೂ ದೇವರು ಅದನ್ನು ವ್ಯರ್ಥಮಾಡಿದನೆಂದೂ ತಿಳಿದುಕೊಂಡಾಗ ಅವರು ನಮ್ಮನ್ನು ಬಿಟ್ಟು ಹೋದರು. ನಾವೆಲ್ಲರೂ ನಮ್ಮ ನಮ್ಮ ಪೌಳಿಗೋಡೆಯ ಕೆಲಸವನ್ನು ಪುನಃ ಪ್ರಾರಂಭಿಸಲು ತೊಡಗಿದೆವು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us