Versions
KNV ಕಟ್ಟು ವವರು ಒಬ್ಬೊಬ್ಬರು ತಮ್ಮ ಕತ್ತಿಯನ್ನು ತಮ್ಮ ನಡುವಿ ನಲ್ಲಿ ಕಟ್ಟಿಕೊಂಡು ಕಟ್ಟುತ್ತಿದ್ದರು. ತುತೂರಿ ಊದುವ ವನು ನನ್ನ ಬಳಿಯಲ್ಲಿದ್ದನು.
ERVKN ಕೆಲಸಗಾರರು ತಮ್ಮ ಖಡ್ಗಗಳನ್ನು ಸೊಂಟಕ್ಕೆ ಬಿಗಿದೂಕೊಂಡೇ ಕೆಲಸ ಮಾಡಿದರು. ಜನರನ್ನು ಎಚ್ಚರಗೊಳಿಸಲು ತುತ್ತೂರಿ ಊದುವವನು ನನ್ನ ಬಳಿಯಲ್ಲಿಯೇ ನಿಂತಿರುತ್ತಿದ್ದನು.
IRVKN ಪೌಳಿಗೋಡೆಯನ್ನು ಕಟ್ಟುವವರಲ್ಲಿ ಪ್ರತಿಯೊಬ್ಬನು ತನ್ನ ತನ್ನ ಕತ್ತಿಯನ್ನು ಸೊಂಟಕ್ಕೆ ಬಿಗಿದುಕೊಂಡು ಕಟ್ಟುತ್ತಿದ್ದನು. ನಾನಂತೂ ಕೊಂಬೂದುವವನೊಬ್ಬನನ್ನು ನನ್ನ ಬಳಿಯಲ್ಲಿರಿಸಿಕೊಂಡಿದ್ದೆ.