Bible Versions
Bible Books

Nehemiah 4:2 (NLV) New Life Verson

Versions

KNV   ಬಲಹೀನರಾದ ಯೆಹೂ ದ್ಯರು ಮಾಡುವದೇನು? ತಮ್ಮನ್ನು ಬಲಪಡಿಸು ವರೋ? ಬಲಿಯನ್ನು ಅರ್ಪಿಸುವರೋ? ಒಂದೇ ದಿವಸದಲ್ಲಿ ತೀರಿಸುವರೋ? ಮಣ್ಣು ದಿಬ್ಬೆಗಳಲ್ಲಿರುವ ಸುಡಲ್ಪಟ್ಟ ಕಲ್ಲುಗಳನ್ನು ಉಜ್ಜೀವಿಸ ಮಾಡುವರೋ ಅಂದನು.
ERVKN   ಸಮಾರ್ಯದಲ್ಲಿರುವ ಅವನ ಸ್ನೇಹಿತರೊಡನೆ ಮತ್ತು ಸಮಾರ್ಯದ ಸೈನ್ಯದವರೊಡನೆ ಮಾತನಾಡಿ, “ಈ ಬಲಹೀನ ಯೆಹೂದ್ಯರು ಮಾಡುತ್ತಿರುವುದೇನು? ನಾವು ಇವರನ್ನು ಹೀಗೇಯೇ ಬಿಟ್ಟುಬಿಡುತ್ತೇವೆಂದು ತಿಳಿದುಕೊಂಡಿದ್ದಾರೆಯೇ? ತಾವು ಯಜ್ಞಗಳನ್ನು ಅರ್ಪಿಸುವುದಾಗಿ ತಿಳಿದುಕೊಂಡಿರುವರೇ? ಒಂದೇ ದಿನದಲ್ಲಿ ಕಟ್ಟಿಮುಗಿಸುವುದಾಗಿ ಅವರು ತಿಳಿದುಕೊಂಡಿರಬಹುದು. ತಿಪ್ಪೆಗುಂಡಿಯೊಳಗಿನ ಕಲ್ಲುಗಳ ರಾಶಿಗೆ ಜೀವಕೊಡಲು ಅವರಿಗೆ ಸಾಧ್ಯವಿಲ್ಲ. ಅವು ಕೇವಲ ಬೂದಿ ಮತ್ತು ಹೊಲಸುಗಳ ಗುಡ್ಡೆಗಳಾಗಿವೆ!” ಎಂದು ಹೇಳಿದನು.
IRVKN   ತನ್ನ ಸಹೋದರರ ಮತ್ತು ಸಮಾರ್ಯದ ಸೈನ್ಯದವರ ಮುಂದೆಯೂ, “ಬಲಹೀನರಾದ ಯೆಹೂದ್ಯರು ಮಾಡುವುದೇನು? ಇವರು ತಮ್ಮನ್ನು ಬಲಪಡಿಸಿಕೊಳ್ಳಬೇಕೆಂದಿರುವರೋ? ಯಜ್ಞವನ್ನರ್ಪಿಸುವರೋ? ದಿನವೇ ಕೆಲಸವನ್ನು ಮುಗಿಸುವರೇನು? ಸುಟ್ಟುಹೋದ ಪಟ್ಟಣದ ಧೂಳಿನ ರಾಶಿಯೊಳಗೆ ಹುಗಿದುಹೋದ ಕಲ್ಲುಗಳನ್ನು ಬದುಕಿಸಲೂ ಸಾಧ್ಯವೇ?” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us