Bible Versions
Bible Books

Nehemiah 4:20 (NLV) New Life Verson

Versions

KNV   ನೀವು ಎಲ್ಲಿ ತುತೂರಿಯ ಶಬ್ದವನ್ನು ಕೇಳುವಿರೋ ಅಲ್ಲಿ ಬಂದು ನಮ್ಮ ಸಂಗಡ ಕೂಡಿಕೊಳ್ಳಿರಿ. ನಮ್ಮ ದೇವರು ನಮಗೋಸ್ಕರ ಯುದ್ಧಮಾಡುವನು ಎಂದು ಹೇಳಿದೆನು.
ERVKN   ತುತ್ತೂರಿಯ ಶಬ್ದ ಕೇಳಿದ ಕೂಡಲೇ ನೀವು ಅಲ್ಲಿಗೆ ಹೋಗಬೇಕು. ನಾವೆಲ್ಲಾ ಸ್ಥಳದಲ್ಲಿ ಒಟ್ಟಾಗಿ ಸೇರಬೇಕು. ನಮ್ಮ ದೇವರು ನಮಗಾಗಿ ಯುದ್ಧ ಮಾಡುವನು” ಎಂದೆನು.
IRVKN   ನಿಮಗೆ ಕೊಂಬಿನ ಧ್ವನಿಯು ಯಾವ ಸ್ಥಳದಿಂದ ಕೇಳಿಬರುವುದೋ ಸ್ಥಳಕ್ಕೆ ನಮ್ಮ ಹತ್ತಿರ ಕೂಡಿಬನ್ನಿರಿ. ನಮ್ಮ ದೇವರು ನಮಗೋಸ್ಕರ ಯುದ್ಧ ಮಾಡುವನು” ಎಂದು ಹೇಳಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us