Bible Versions
Bible Books

Nehemiah 4:4 (NLV) New Life Verson

Versions

KNV   ನಮ್ಮ ದೇವರೇ, ಕೇಳು; ಯಾಕಂದರೆ ನಾವು ತಿರಸ್ಕರಿಸಲ್ಪಟ್ಟವರಾಗಿದ್ದೇವೆ. ನೀನು ಅವರ ನಿಂದೆಯನ್ನು ಅವರ ತಲೆಗಳ ಮೇಲೆ ತಿರುಗುವಂತೆ ಮಾಡಿ ಸೆರೆಯ ದೇಶದಲ್ಲಿ ಅವರನ್ನು ಕೊಳ್ಳೆಯಾಗಿ ಒಪ್ಪಿಸು.
ERVKN   ನೆಹೆಮೀಯನು ಯೆಹೋವನಿಗೆ ಪ್ರಾರ್ಥಿಸುತ್ತಾ, “ನಮ್ಮ ದೇವರೇ, ನಮ್ಮ ಪ್ರಾರ್ಥನೆಗೆ ಕಿವಿಗೊಡು. ಮನಷ್ಯರು ನಮ್ಮನ್ನು ದ್ವೇಷಿಸುತ್ತಾರೆ. ಸನ್ಬಲ್ಲಟನು ಮತ್ತು ಟೋಬೀಯನು ನಮ್ಮನ್ನು ಅವಮಾನ ಮಾಡುತ್ತಿದ್ದಾರೆ. ಕೇಡುಗಳು ಅವರಿಗೇ ಸಂಭವಿಸಲಿ. ಅವರು ನಾಚಿಕೆಯಿಂದ ತಲೆತಗ್ಗಿಸಲಿ; ಸೆರೆಹಿಡಿಯಲ್ಪಟ್ಟವರಂತೆ ಅವಮಾನ ಹೊಂದಲಿ.
IRVKN   ನಮ್ಮ ದೇವರೇ ಕೇಳು, ಅವರು ನಮ್ಮನ್ನು ಎಷ್ಟು ಹೀಯಾಳಿಸುತ್ತಿದ್ದಾರೆ! ನಿಂದೆಯನ್ನು ಅವರ ತಲೆಯ ಮೇಲೆಯೇ ಬರಮಾಡು. ಅವರು ದೇಶಭ್ರಷ್ಟರಾಗಿ ಸೂರೆಹೋಗುವಂತೆ ಮಾಡು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us