Bible Versions
Bible Books

Nehemiah 4:5 (NLV) New Life Verson

Versions

KNV   ಅವರು ಕಟ್ಟುವವರ ಮುಂದೆ ನಿನಗೆ ಕೋಪ ಎಬ್ಬಿಸಿದ್ದರಿಂದ ನೀನು ಅವರ ಅಕ್ರಮವನ್ನು ಮುಚ್ಚಬೇಡ. ಅವರ ಪಾಪವು ನಿನ್ನ ಮುಂದೆ ಅಳಿಸಲ್ಪಡದೆ ಇರಲಿ.
ERVKN   ಅವರು ನಿನ್ನ ದೃಷ್ಟಿಯಲ್ಲಿ ಮಾಡಿದ ಪಾಪಗಳನ್ನು ಮನ್ನಿಸಬೇಡ. ಅವರು ಗೋಡೆಯನ್ನು ಕಟ್ಟುವ ನಿನ್ನ ದಾಸರನ್ನು ನಿಂದಿಸಿ ಅವರನ್ನು ನಿರುತ್ಸಾಹಗೊಳಿಸಿದ್ದಾರೆ.”
IRVKN   ಅವರ ಅಪರಾಧವನ್ನು ಕ್ಷಮಿಸಬೇಡ; ನಿನ್ನೆದುರಿಗಿರುವ ಅವರ ಅಪರಾಧವನ್ನು ಅಳಿಸಿಬಿಡಬೇಡ. ಕಟ್ಟುವವರ ಮುಂದೆಯೇ ಅವರು ನಿನ್ನನ್ನು ಕೆಣಕಿ ಕೋಪಗೊಳಿಸಿದ್ದಾರಲ್ಲಾ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us