Bible Versions
Bible Books

Nehemiah 4:6 (NLV) New Life Verson

Versions

KNV   ಹೀಗೆಯೇ ನಾವು ಗೋಡೆಯನ್ನು ಕಟ್ಟಿದೆವು; ಗೋಡೆಯಲ್ಲಾ ಅರ್ಧ ಎತ್ತರದ ವರೆಗೂ ಒಂದಾಗಿ ಕೂಡಿತು. ಜನರು ಕೆಲಸ ಮಾಡುವದಕ್ಕೆ ಮನಸ್ಸುಳ್ಳ ವರಾಗಿದ್ದರು.
ERVKN   ಜೆರುಸಲೇಮಿನ ಗೋಡೆಯನ್ನು ನಾವು ಕಟ್ಟಿ ಮುಗಿಸಿದೆವು. ಪಟ್ಟಣದ ಸುತ್ತಲೂ ಪೌಳಿಗೋಡೆಯನ್ನು ಕಟ್ಟಿದೆವು. ಆದರೆ ಅದರ ಎತ್ತರ ಇರಬೇಕಾದಷ್ಟು ಇರದೆ ಅರ್ಧದ ತನಕ ಇದ್ದವು. ನಮ್ಮ ಜನರು ತಮ್ಮ ಹೃದಯ ಪೂರ್ವಕವಾಗಿ ಕೆಲಸ ಮಾಡಿದ್ದುದರಿಂದ ನಮಗೆ ಅಷ್ಟಾದರೂ ಮಾಡುವುದಕ್ಕೆ ಆಯಿತು.
IRVKN   ಆದರೂ ನಾವು ಕಟ್ಟುವ ಕೆಲಸವನ್ನು ಮುಂದುವರಿಸಿದೆವು. ಜನರು ಅದಕ್ಕೆ ಮನಸ್ಸು ಕೊಟ್ಟಿದ್ದರಿಂದ ಗೋಡೆಯೆಲ್ಲಾ ಅರ್ಧ ಎತ್ತರದವರೆಗೂ ಸಮನಾಗಿ ಕಟ್ಟಲಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us