Bible Versions
Bible Books

Nehemiah 5:16 (NLV) New Life Verson

Versions

KNV   ಇದಲ್ಲದೆ ನಾನು ಗೋಡೆಯ ಕಾರ್ಯದಲ್ಲಿ ನೆಲೆಯಾಗಿದ್ದೆನು. ನಾವು ಭೂಮಿಯನ್ನು ಕೊಂಡುಕೊಳ್ಳಲಿಲ್ಲ. ನನ್ನ ಸೇವಕರೆಲ್ಲರು ಕೆಲಸಕ್ಕೆ ಕೂಡಿ ಬಂದರು.
ERVKN   ಜೆರುಸಲೇಮಿನ ಗೋಡೆ ಕಟ್ಟುವ ಕೆಲಸದಲ್ಲಿ ನಾನು ತುಂಬಾ ಪ್ರಯಾಸಪಟ್ಟೆನು. ಗೋಡೆಯ ನಿರ್ಮಾಣ ಕೆಲಸಕ್ಕಾಗಿ ನನ್ನ ಜನರೆಲ್ಲರೂ ಒಟ್ಟಾಗಿ ಸೇರಿದರು. ನಾವು ಯಾರಿಂದಲೂ ಭೂಮಿಯನ್ನು ಕಿತ್ತುಕೊಳ್ಳಲಿಲ್ಲ.
IRVKN   ಮತ್ತು ನನ್ನ ಎಲ್ಲಾ ಸೇವಕರೂ ಪ್ರತಿದಿನ ಕೆಲಸಕ್ಕೆ ಬರುವಂತೆ ನೋಡುತ್ತಿದ್ದೆನು. ನಾವು ಅಲ್ಲಿ ಭೂಮಿಯನ್ನು ಸಂಪಾದಿಸಿಕೊಂಡಿರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us